ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯವು ಸಕಾರಾತ್ಮಕವಾಗಿ ಸ್ಪಂದಿಸಿದೆ. ದೆಹಲಿಯಲ್ಲಿ ಶಾಂತಿ ಸ್ಥಾಪಿಸುವುದು ಎಲ್ಲರಿಗೂ ಬೇಕಾಗಿದ್ದು, ಈ ನಿಟ್ಟಿನಲ್ಲಿ ತುರ್ತುಸಭೆಯಲ್ಲಿ ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದರು.After Discussing Police Facing Many Problems In Emergency Situations CM Arvind Kejriwal opens up in front of the media after the emergency meeting.